Posted on 17-05-2025 |
Share: Facebook | X | Whatsapp | Instagram
ಭದ್ರಾವತಿಯಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ
ಭದ್ರಾವತಿ , ಆರ್ ಐ ಡಿ ಎಫ್ ಟ್ರಾಂಚ್ 30 ರ ಯೋಜನೆಯಡಿಯಲ್ಲಿ ಅಂದಾಜು ಮೊತ್ತ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಯ ನೂತನ ಪಶು ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ನೆರವೇರಿತು.
. ಈ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ಸಚಿವರಾದ ಕೆ ವೆಂಕಟೇಶ್ , ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ KRIDL ನ ಅಧ್ಯಕ್ಷರಾದ ಶ್ರೀ ಯುತ ಬಿ.ಕೆ. ಸಂಗಮೇಶ್ವರ ಅವರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಶ್ ಬಾನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಕುಮಾರ್ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಎಚ್ ಎಲ್ ಷಡಕ್ಷರಿ ಮಾಜಿನಗರ ಸಭಾ ಅಧ್ಯಕ್ಷರು ಹಾಲಿ ಸದಸ್ಯರಾದ ಶ್ರೀ ಬಿ.ಕೆ. ಮೋಹನ್. ಯುವ ಮುಖಂಡರಾದ ಬಿಎಸ್ ಗಣೇಶ್. ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ನ ಅಧ್ಯಕ್ಷರಾದ ಶ್ರೀಯುತ ಬಿ.ಕೆ. ಶಿವಕುಮಾರ್ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಶ್ರೀಯುತ ಮಣಿ ಶೇಖರ್ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಗೀತಾ ರಾಜಕುಮಾರ್ ಹಾಗೂ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು
ವರದಿ ನಾಗಭೂಷಣ್, ಭದ್ರಾವತಿ