Posted on 04-07-2025 |
Share: Facebook | X | Whatsapp | Instagram
ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜಾ ಘೋಷಣೆ
ಶಿವಮೊಗ್ಗ ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ದಿನಾಂಕ:04.07.2025ರ ಶುಕ್ರವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ತಹಶೀಲ್ದಾರ್ ತಿಳಿಸಿದ್ದಾರೆ