ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 227 ನೇ ಜನ್ಮದಿನಾಚರಣೆ

ಭದ್ರಾವತಿ Local

Posted on 18-08-2025 |

Share: Facebook | X | Whatsapp | Instagram

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 227 ನೇ ಜನ್ಮದಿನಾಚರಣೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 227 ನೇ ಜನ್ಮದಿನಾಚರಣೆ

ಭದ್ರಾವತಿ :   ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ  ಭದ್ರಾವತಿ  ಖಾಸಗಿ ಬಸ್ ನಿಲ್ದಾಣದಲ್ಲಿ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನಾಚರಣೆಯ ಆಚರಿಸಲಾಯಿತು.

 ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಬಿ ಎಸ್  ಗಣೇಶ್ ನೆರವೇರಿಸಿದರು.  ಮುಖಂಡರಗಳು ಮತ್ತು ಸಂಘದ ಪದಾಧಿಕಾರಿಗಳು ಹಾಗೂ ರಾಯಣ್ಣನ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Search