ಧರ್ಮಸ್ಥಳ ವಿರುದ್ಧ ಅಪಪ್ರಚಾರ ಎಂದು ಭದ್ರಾವತಿಯಲ್ಲಿ ಪ್ರತಿಭಟನೆ

ಭದ್ರಾವತಿ Local

Posted on 19-08-2025 |

Share: Facebook | X | Whatsapp | Instagram

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಎಂದು ಭದ್ರಾವತಿಯಲ್ಲಿ ಪ್ರತಿಭಟನೆ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಎಂದು ಭದ್ರಾವತಿಯಲ್ಲಿ ಪ್ರತಿಭಟನೆ

ಭದ್ರಾವತಿ : ಇಂದು ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಕಾರ್ಯಕರ್ತರು ಮಾಧವ ಸರ್ಕಲ್ ನಿಂದ ತಹಶೀಲ್ದಾರ್ ಕಛೇರಿವರೆಗೆ ಬೃಹತ್ ರ‍್ಯಾಲಿ ನಡೆಸಿ, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

Search