Posted on 14-01-2025 |
Share: Facebook | X | Whatsapp | Instagram
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಮಹಿಳಾ ಸ್ವಸಹಾಯ ಸಂಘದ ಕಾರ್ಯವೈಖರಿ ಕುರಿತು ಕೆಲವು ಕಿಡಿ ಗೇಡಿಗಳು ಕೆಲವು ಸಂಘದ ಸದಸ್ಯರನ್ನು ಭೇಟಿ ಮಾಡಿ ಸಂಘದ ಬಗ್ಗೆ ಅಪಪ್ರಚಾರ ಮಾಡಿ ಸಂಘದಿಂದ ಮಾಡಿದ ಸಾಲವನ್ನು ಮರುಪಾವತಿ ಮಾಡಬೇಡಿ ಎಂದು ಅಪಪ್ರಚಾರ ಮಾಡುತ್ತಿದ್ದು ಇದನ್ನು ಸೂಕ್ತ ಸಾಕ್ಷಿ ಮತ್ತು ಆಧಾರವಿಲ್ಲದೆ ಸಂಘದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಕಂಡುಬಂದಿದ್ದು ಅದನ್ನು ಖಂಡಿಸಿ ಅಂತವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಂಘದ ಹಲವು ಮಹಿಳಾ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಹೊಸನಗರದ ಪೊಲೀಸ್ ಠಾಣೆಗೆ ಸೋಮವಾರ ದೂರ ಸಲ್ಲಿಸಿದರು ಈ ಸಂದರ್ಭದಲ್ಲಿ ಜನ ಜಾಗೃತಿ ಸಂಘದ ಎನ್ ಆರ್ ದೇವಾನಂದ್ ವಕೀಲರಾದ ಮೋಹನ್ ಶೆಟ್ರು ನಗರದ ನಾರಾಯಣಕಾಮತ್ ಇನ್ನು ಮುಂತಾದವರು ಹಾಜರಿದ್ದರು