Posted on 23-01-2025 |
Share: Facebook | X | Whatsapp | Instagram
ನಗರದ ಡಿ.ವಿ.ಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುರುಳಿ ಟಿ.ಎಸ್ ಇವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ.ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಪ್ರೊಫೆಸರ್ ಮೇಟಿ ಮಲ್ಲಿಕಾರ್ಜುನ ಅವರ ಮಾರ್ಗದರ್ಶನದಲ್ಲಿ \"ಕರಿಕ್ಯುಲಮ್ ಡೆವಲಪ್ಮೆಂಟ್ ಇನ್ ಲಾಂಗ್ವೇಜ್ 2:ಪೆಡಗಾಜಿಕಲ್ ಇಶ್ಯೂಸ್ ಅಂಡ್ ಪ್ರಾಬ್ಲಮ್ಸ್ \" ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.ಇವರು ಜ.22 ರಂದು ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣಪತ್ರ ಸ್ವೀಕರಿಸಿದರು.